Daarideepa

IBPS Recruitment 2024 : IBPS 6128 ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಇಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

IBPS Recruitment

ಹುದ್ದೆಯ ಹೆಸರು: ಕ್ಲರ್ಕ್

ಒಟ್ಟು ಹುದ್ದೆಗಳು:  6128

ವಿದ್ಯಾರ್ಹತೆ:

IBPS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

IBPS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-07-2024 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳಿಗೆ: 03 ವರ್ಷಗಳು
  • SC/ST  ಅಭ್ಯರ್ಥಿಗಳಿಗೆ: 05 ವರ್ಷಗಳು
  • PWD ಅಭ್ಯರ್ಥಿಗಳಿಗೆ: 10 ವರ್ಷಗಳು
  • ಮಾಜಿ – ಸೈನಿಕರು/ ಅಂಗವಿಕಲ ಮಾಜಿ ಸೈನಿಕರು (SC/ST) ಅಭ್ಯರ್ಥಿಗಳಿಗೆ: 08 ವರ್ಷಗಳು
  • 1984 ರ ಗಲಭೆಗಳಿಂದ ಪ್ರಭಾವಿತರಾದ ವ್ಯಕ್ತಿಗಳು: 05 ವರ್ಷಗಳು

ಅರ್ಜಿಶುಲ್ಕ:

  • Gen/ OBC/ EWS ಅಭ್ಯರ್ಥಿಗಳಿಗೆ: ₹850/-
  • SC/ ST/ PwD ಅಭ್ಯರ್ಥಿಗಳಿಗೆ: ₹175/-
  • ಪಾವತಿ ವಿಧಾನ: ಆನ್‌ಲೈನ್ ಮೂಲಕ

ವೇತನ ಶ್ರೇಣಿ:

IBPS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

  • ಪ್ರಿಲಿಮ್ಸ್ ಲಿಖಿತ ಪರೀಕ್ಷೆ
  • ಮುಖ್ಯ ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ 

ಅರ್ಜಿಸಲ್ಲಿಸುವ ಕ್ರಮಗಳು:

  • ಅಧಿಕೃತ ವೆಬ್‌ಸೈಟ್‌‌‌ https://ibps.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ IBPS ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಕ್ಲರ್ಕ್ ಹುದ್ದೆಗಳು ಅಥವಾ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 28-07-2024 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಜಿಸಲ್ಲಿಸುವ ವಿಧಾನ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-07-2024 ರಿಂದ 28-07-2024 IBPS ನೇಮಕಾತಿ ಅಧಿಕೃತ ವೆಬ್ಸೈಟ್‌ https://ibps.in/  ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:  21-ಜುಲೈ-2024( 28 ಜುಲೈ 2024 ರವರೆಗೆ ವಿಸ್ತರಿಸಲಾಗಿದೆ )

ಪ್ರಮುಖ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ‌Click Here
ದಿನಾಂಕ ವಿಸ್ತೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ವಿಷಯಗಳು:

Karnataka Postal Circle Recruitment 2024 : ಕರ್ನಾಟಕ ಪೋಸ್ಟಲ್ ಸರ್ಕಲ್ 1940 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

KPSC | 750+ ಭೂಮಾಪಕರ ಖಾಲಿ ಹುದ್ದೆಗಳ ನೇಮಕಾತಿ

Leave A Reply
rtgh