Daarideepa

BBMP Recruitment 2024 | ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಹುದ್ದೆಗಳ ಭರ್ತಿ

0

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಇಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

BBMP Recruitment

ಹುದ್ದೆಯ ವಿವರ

ಸಂಸ್ಥೆಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) 
ಒಟ್ಟು ಹುದ್ದೆಗಳು150
ಉದ್ಯೋಗ ಸ್ಥಳಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು
ವೇತನ ₹18,465-47,250/- ಪ್ರತಿ ತಿಂಗಳು

ಖಾಲಿ ಹುದ್ದೆಯ ವಿವರಗಳು

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ವೈದ್ಯಾಧಿಕಾರಿಗಳು65
ಶುಶ್ರೂಷಕಿ/ಶುಶ್ರೂಷಕರು45
ಪ್ರಯೋಗಶಾಲಾ ತಂತ್ರಜ್ಞರು40

ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿ.ಎಸ್ಸಿ, ಡಿಪ್ಲೊಮಾ, ಎಂಬಿಬಿಎಸ್‌  ಪೂರ್ಣಗೊಳಿಸಿರಬೇಕು.

ವಯೋಮಿತಿ

ಅಭ್ಯರ್ಥಿಯು ಕನಿಷ್ಠ 40 ಮತ್ತು ಗರಿಷ್ಠ 65 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:

  • ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ bbmp.gov.in/home ಗೆ ಭೇಟಿ ನೀಡಿ.
  • ನಂತರ ನೀವು ಅರ್ಜಿ ಸಲ್ಲಿಸಲಿರುವ BBMP ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ ಮೂಲಕ ವೈದ್ಯಾಧಿಕಾರಿಗಳು, ಶುಶ್ರೂಷಕಿ, ಶುಶ್ರೂಷಕರು ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಂತರ ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಮತ್ತು ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. (Office of the Chief Health Officer, #304, Annex-3 Building, 3rd Floor, Brihat Bangalore Mahanagara Palike Head Office, NR Chowk, Bangalore-560002)

ಪ್ರಮುಖ ದಿನಾಂಕಗಳು:

  • ಅಧಿಸೂಚನೆ ಹೊರಡಿಸಿದ ದಿನಾಂಕ: 13-06-2024
  • ವಾಕ್‌ ಇನ್ ದಿನಾಂಕ: ಮೊದಲು ಬಂದವರಿಗೆ ಆದ್ಯತೆ

ಪ್ರಮುಖ ಲಿಂಕ್‌ಗಳು:

ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್ಸೈಟ್‌Click Here

ಇತರೆ ವಿಷಯಗಳು

TCS | ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ

PGCIL Recruitment 2024 | ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 435 ಹುದ್ದೆಗಳ ನೇಮಕಾತಿ

Leave A Reply
rtgh