Co-operative Bank Recruitment 2024 | 200ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಹುದ್ದೆಗಳ ವಿವರ
ನೇಮಕಾತಿ ಇಲಾಖೆ | ಬಾಪೂಜಿ ಪತ್ತಿನ ಸವಾರ್ಥ ಸಹಕಾರಿ ಸಂಘ ನಿಯಮಿತ ಬಾಗಲಕೋಟೆ |
ಹುದ್ದೆಗಳ ಸಂಖ್ಯೆ | 215 ಹುದ್ದೆಗಳು |
ಉದ್ಯೋಗ ಸ್ಥಳ | ಬಾಗಲಕೋಟೆ |
ಮೋಡ್ | ಆಫ್ಲೈನ್ |
ವೇತನ | ₹18,060–25,248/– |
ಖಾಲಿ ಹುದ್ದೆಗಳ ವಿವರ
ಕಿರಿಯ ಸಹಾಯಕರು ಹುದ್ದೆಗಳು | 150 |
ಸಿಪಾಯಿ ಹುದ್ದೆಗಳು | 65 |
ವಯೋಮಿತಿ:
ಆಸಕ್ತಿ ಹೊಂದಿರುವ ಅಭ್ಯರ್ಥಿಯ ಗರಿಷ್ಠ ವಯಸ್ಸು 18 ರಿಂದ 40 ವರ್ಷ ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾನಿಲಯಗಳಿಂದ 10th, ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ₹500 ಪಾವತಿಸಬೇಕು.
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.
ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು
ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ
ಸೆಕ್ಟರ್ ನಂ – 25, ಪ್ಲೇಟ್ ನಂ 52-55
10ನೇ ಮುಖ್ಯ ರಸ್ತೆ, ನವನಗರ, ಬಾಗಲಕೋಟ
ಸಂದರ್ಶನದ ಸ್ಥಳ: Chief Executive Officers, Bapuji Pattin Souharda Sahakari Sangha Pvt.
Sector No.25, Plate No.52-55, 10th Main Road Navanagar, Bagalkota-587103.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 03-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03-08-2024
ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆ | Click Here |
ಇತರೆ ವಿಷಯಗಳು
1ನೇ ತರಗತಿಗೆ ಪ್ರವೇಶಕ್ಕೆ ಗರಿಷ್ಠ ವಯೋಮಿತಿ ಏರಿಕೆ!
ಫ್ರೀ ಕರೆಂಟ್ ಇದ್ರೂ ಪ್ರತಿ ತಿಂಗಳು ವಿದ್ಯುತ್ ಬಿಲ್ ಬರ್ತಿದ್ಯಾ! ಸರ್ಕಾರದಿಂದ ಹೊಸ ರೂಲ್ಸ್