Guest Teacher Recruitment 2024 | 35,000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ಭರ್ಜರಿ ನೇಮಕಾತಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 35,000 ಅತಿಥಿ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರದಿಂದ ಅನುಮತಿ ನೀಡಲಾಗಿದ್ದು, ಈ ನೇಮಕಾತಿಯ ಬಗೆಗಿನ ಸಂಪೂರ್ಣ ವಿವರ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.ed ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಥಿತಿ ಶಿಕ್ಷಕರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಅಥಿತಿ ಶಿಕ್ಷಕರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ಅಥಿತಿ ಶಿಕ್ಷಕರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹10,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ, ಮತ್ತು ವಿದ್ಯಾರ್ಹತೆ
ಅರ್ಜಿಸಲ್ಲಿಸುವ ಕ್ರಮಗಳು:
- ಆನ್ಲೈನ್ ಅರ್ಜಿ ಸಲ್ಲಿಸುವ ಮೊದಲು ಅರ್ಜಿದಾರರು ಮಾನ್ಯ ಇಮೇಲ್ ಮತ್ತು ಫೋಟೋ, ಸಹಿಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಲಾಗಿನ್ ಆಗಿ.
- “ಇತ್ತೀಚಿನ ಸುದ್ದಿ” ಗೆ ಹೋಗಿ ಮತ್ತು ಬಯಸಿದ ಪೋಸ್ಟ್ ಅನ್ನು ಆಯ್ಕೆಮಾಡಿ.
- ಮಾಹಿತಿಯನ್ನು ಎಚ್ಚರಿಕೆಯಿಂದ ಓದಿ ಮತ್ತು “ಆನ್ಲೈನ್ನಲ್ಲಿ ಅನ್ವಯಿಸು” ಕ್ಲಿಕ್ ಮಾಡಿ.
- ನೀವು ಹೊಸ ಬಳಕೆದಾರರಾಗಿದ್ದರೆ “ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ” ಕ್ಲಿಕ್ ಮಾಡಿ.
- ನೋಂದಣಿಯನ್ನು ಪೂರ್ಣಗೊಳಿಸಿ ಮತ್ತು “ಸಲ್ಲಿಸು” ಕ್ಲಿಕ್ ಮಾಡಿ.
- ನೋಂದಣಿಯ ನಂತರ, ನೋಂದಾಯಿತ ಸಂಖ್ಯೆ ಮತ್ತು ಪಾಸ್ವರ್ಡ್ನೊಂದಿಗೆ ಲಾಗ್ ಇನ್ ಮಾಡಿ.
- ಅಪ್ಲಿಕೇಶನ್ನಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಫೋಟೋ, ಸಹಿಯನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಮತ್ತು ನಂತರ ಫಾರ್ಮ್ ಅನ್ನು ಸಲ್ಲಿಸಬೇಕು.
- ಭವಿಷ್ಯದ ಬಳಕೆಗಾಗಿ ಆನ್ಲೈನ್ ಅಪ್ಲಿಕೇಶನ್ನ ಮುದ್ರಣವನ್ನು ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅತಿ ಶೀಘ್ರದಲ್ಲೇ
- ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ
ಪ್ರಮುಖ ಲಿಂಕ್ಗಳು:
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ವಿಷಯಗಳು
ನೋಟು ಪೇಪರ್ ಮಿಲ್ Mysore Recruitment 2024 ಖಾಲಿ ಹುದ್ದೆಗಳ ಭರ್ತಿ
Yuva : ಯುವ ಸಬಲೀಕರಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 10 ಸಾವಿರ!