India Post Recruitment 2024 | ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಭಾರತೀಯ ಪೋಸ್ಟ್ ಆಫೀಸ್ (India Post Office ) ಇಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 27
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಲಾಗದೆ.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳು: 3 ವರ್ಷಗಳು
- SC, ST ಅಭ್ಯರ್ಥಿಗಳು: 5 ವರ್ಷಗಳು
ಅರ್ಜಿಶುಲ್ಕ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ₹19,900 – 63,200/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್, ಕೌಶಲ್ಯ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಡ್ರೈವಿಂಗ್ ಲೈಸೆನ್ಸ್ ಕಡ್ಡಾಯ
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ indiapost.gov.in ಗೆ ಭೇಟಿ ನೀಡಿ
- ಅರ್ಜಿ ಸಲ್ಲಿಸಲಿರುವ ಇಂಡಿಯಾ ಪೋಸ್ಟ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಸ್ಟಾಫ್ ಕಾರ್ ಡ್ರೈವರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಸಲ್ಲಿಸಿ.
ವಿಳಾಸ:
The Manager, Mail Motor Service, Bengaluru-560001
ಪ್ರಮುಖ ದಿನಾಂಕಗಳು:
- ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-04-2024
- ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024
ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ವಿಷಯಗಳು:
aadhaar card update online | ಆಧಾರ್ ಕಾರ್ಡ್ ಉಚಿತ ನವೀಕರಣಕ್ಕೆ ಗಡುವು ಮತ್ತೆ ವಿಸ್ತರಣೆ
RPF Recruitment 2024 | 4660 RPF ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ