Karnataka Apex Bank Recruitment 2024 | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿಗೆ ಅರ್ಜಿ ಆಹ್ವಾನ
ಹಲೊ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಕರ್ನಾಟಕಲ್ಲೇ ಉದ್ಯೋಗ ಮಾಡಲು ಬಯಸೋರಿಗೆ ಸರ್ಕಾರದಿಂದ ಭರ್ಜರಿ ಸುವರ್ಣಾವಕಾಶ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳೇನು ಹಾಗೂ ಎಲ್ಲಿ ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕು? ಹಾಗೂ ಅರ್ಜಿ ಶುಲ್ಕ ಇದೆಯಾ ಇಲ್ವಾ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಈಗಾಲಗೇ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆಯ ವಿವರಗಳು
ಸಂಸ್ಥೆ | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ |
ಪೋಸ್ಟ್ ಹೆಸರು | ಬ್ಯಾಂಕ್ ಸಹಾಯಕ ಹುದ್ದೆಗಳು |
ಉದ್ಯೋಗ ಸ್ಥಳ | ಕರ್ನಾಟಕ |
ಹುದ್ದೆಗಳ ಸಂಖ್ಯೆ | 93 |
ಮೋಡ್ | ಆನ್ಲೈನ್ |
ಅಧಿಕೃತ ಜಾಲತಾಣ | www.karnatakaapex.com/ |
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಾಸಾಗಿರಬೇಕು.
- ಕಂಪ್ಯೂಟರ್ ಅಪ್ಲೀಕೇಶನ್ ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು.
- ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು.
ಇದನ್ನು ಸಹ ಓದಿ: Bengaluru Rural District Court Recruitment 2024 | ಬೆಂಗಳೂರು ಗ್ರಾಮಾಂತರ ನ್ಯಾಯಾಲಯದ ಖಾಲಿ ಹುದ್ದೆಗಳ ಭರ್ತಿ
ವೇತನ
- ಮಾಸಿಕ ₹28,425 -87,125/-ವೇತನವನ್ನು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿಯ ಪ್ರಕಾರ ನಿಗದಿಪಡಿಸಲಾಗಿದೆ.
ವಯೋಮಿತಿ:
- ಅರ್ಜಿ ಸಲ್ಲಿಸುವಂತಹ ಪ್ರತಿಯೊಂದು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಹಾಗೆ ಗರಿಷ್ಠ 40 ವರ್ಷಗಳನನು ಹೊಂದಿರಬೇಕಾಗುತ್ತದೆ.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಸೇವೆ ಸಲ್ಲಿಸಿದಂತಹ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳ ರಿಯಾಯಿತಿ ಇರುತ್ತದೆ.
- ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಆಯಾ ವರ್ಗಗಳನ್ವಯ 10 ವರ್ಷಗಳ ಕಾಲ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ಅರ್ಜಿಶುಲ್ಕ:
- ಸಾಮಾನ್ಯ ವರ್ಗ & ಪ್ರವರ್ಗ 2A, 2B, 3A, 3B ಅಭ್ಯರ್ಥಿಳಿಗೆ: ₹1,000 + ಜಿಎಸ್‌ಟಿ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ-1 ಅಭ್ಯರ್ಥಿಗಳಿಗೆ: ₹500 + ಜಿಎಸ್‌ಟಿ
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 07/03/2024 ರಿಂದ 06/04/2024 ರೊಳಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ನೇಮಕಾತಿಯ ಅಧಿಕೃತ ವೆಬ್ಸೈಟ್ https://www.karnatakaapex.com/ ಮೂಲಕ ಆನ್ಲೈನ್ ನಲ್ಲಿ ಅಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓರ್ವ ವ್ಯಕ್ತಿ ಒಂದು ಬಾರಿ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಮೀಸಲಾತಿ ಕೋರುವ ಪ್ರತಿಯೊಬ್ಬ ಅಭ್ಯರ್ಥಿಯು ನಿಗದಿ ಪಡಿಸಿದ ದಿನಾಂಕದೊಳಗೆ ಕಡ್ಡಾಯವಾಗಿ upload ಮಾಡಬೇಕು.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-03-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಲಾಸ್ಟ್ ಡೇಟ್: 06-04-2024
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ವಿಷಯಗಳು:
SSC Recruitment 2024 | 4187 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2024 | ಅಗ್ನಿಶಾಮಕ ಹಾಗೂ ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ