KPSC | 750+ ಭೂಮಾಪಕರ ಖಾಲಿ ಹುದ್ದೆಗಳ ನೇಮಕಾತಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಭೂಮಾಪನ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅತಿ ಶೀಘ್ರವೇ ಈ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಬೀಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

ಹುದ್ದೆಯ ವಿವರಗಳು
ಸಂಸ್ಥೆಯ ಹೆಸರು | ಭೂಮಾಪನ ಇಲಾಖೆ |
ಖಾಲಿ ಹುದ್ದೆಗಳ ಸಂಖ್ಯೆ | 750 |
ಉದ್ಯೋಗ ಸ್ಥಳ | ಕರ್ನಾಟಕ |
ಪೋಸ್ಟ್ ಹೆಸರು | ಭೂಮಾಪಕರ ಹುದ್ದೆ |
ವೇತನ | ₹23,500-47,650/- |
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ITI, 12th, ಪದವಿ, ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು.
ವಯೋಮಿತಿ
ಅಭ್ಯರ್ಥಿಯು ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 35 ವರ್ಷ
ಅರ್ಜಿಶುಲ್ಕ
ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಆಸಕ್ತ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ದಿನಾಂಕವನ್ನು ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭೂಮಾಪಕರ ನೇಮಕಾತಿ ಅಧಿಕೃತ ವೆಬ್ಸೈಟ್ (https://kpsc.kar.nic.in/) ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅತಿ ಶೀಘ್ರದಲ್ಲೇ
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ
ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ವಿಷಯಗಳು
WCD Recruitment 2024 | ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2024 | ಇಂಡಿಯಾ ಪೋಸ್ಟ್ ನಲ್ಲಿ 44,220+ ಖಾಲಿ ಹುದ್ದೆಗಳ ಭರ್ತಿ