Lineman Recruitment 2024 | 2000 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ವಿದ್ಯುತ್ ಸರಬರಾಜು ನಿಗಮವು ಖಾಲಿಯಿರುವ ಲೈನ್ ಮ್ಯಾನ್ ಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಹುದ್ದೆಯ ವಿವರ
ಸಂಸ್ಥೆ | ವಿದ್ಯುತ್ ಸರಬರಾಜು ನಿಗಮ |
ಹುದ್ದೆಯ ಹೆಸರು | ಲೈನ್ ಮ್ಯಾನ್ |
ಒಟ್ಟು ಖಾಲಿ ಹುದ್ದೆಗಳು | 2,000 |
ಉದ್ಯೋಗ ಸ್ಥಳ | ಕರ್ನಾಟಕ |
ವಿದ್ಯಾರ್ಹತೆ
ಪ್ರೌಢಶಿಕ್ಷಣ ಮಂಡಳಿಯಿಂದ ನಡೆಸಲಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ ವಯಸ್ಸಿನ ಅರ್ಹತೆ: ಯಾವುದೇ ಮೀಸಲಾತಿಗೆ ಒಳಪಡದ ಅಭ್ಯರ್ಥಿಗಳಿಗೆ 35 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿಶುಲ್ಕ
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಶುಲ್ಕ ನಿಗದಿಪಡಿಸಲಾಗುತ್ತದೆ.
ವೇತನ ಶ್ರೇಣಿ
ಅಧಿಕೃತ ಅಧಿಸೂಚನೆಯ ಪ್ರಕಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಲೈನ್‌ಮ್ಯಾನ್ ಅಧಿಕೃತ ವೆಬ್‌ಸೈಟ್ (https://kptcl.karnataka.gov.in/english) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ (ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು).
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ
ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ವಿಷಯಗಳು
HDFC Scholarship: 1ನೇ ತರಗತಿಯಿಂದ ಪದವಿಧರರವರೆಗೆ ₹50 ಸಾವಿರ ಉಚಿತ ವಿದ್ಯಾರ್ಥಿವೇತನ!
SCDCC Bank Recruitment 2024 | 120 ಕ್ಕೂ ಹೆಚ್ಚು SDA ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ