Daarideepa

PM Usha Scholarship 2024 | ಎಲ್ಲಾ ವಿದ್ಯಾರ್ಥಿಗಳ ಖಾತೆಗೆ ನೇರ ₹20,000

0

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ ಹಲವಾರು ವಿದ್ಯಾರ್ಥಿ ವೇತನವನ್ನು ನೀಡುತ್ತವೆ. ಅದರಲ್ಲಿ ಪ್ರಮುಖವಾದವುಗಳೆಂದರೆ SSP ಸ್ಕಾಲರ್ಶಿಪ್, ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿ ವೇತನ, ಪ್ರೈಸ್ ಮನಿ ಸ್ಕಾಲರ್ಶಿಪ್, ಇನ್ನು ಮುಂತಾದ ಹಲವಾರು ವಿದ್ಯಾರ್ಥಿ ವೇತನಗಳಿವೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಪ್ರಧಾನಮಂತ್ರಿ ಉಷಾ ಯೋಜನೆ ಕೂಡ ಒಂದು, ಈ ಸ್ಕಾಲರ್ಶಿಪ್ ನ ಅಡಿಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನದ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

PM Usha Scholarship

ಅರ್ಹತೆ

  • ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕು. 
  • ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು 2nd ಪಿಯುಸಿಯಲ್ಲಿ 80% ಅಂಕಗಳನ್ನು ಪಡೆದು ಪಾಸ್‌ ಆಗಿರಬೇಕು.
  • ವಿದ್ಯಾರ್ಥಿಯ ಕುಟುಂಬದಲ್ಲಿ ಯಾರು ಸರ್ಕಾರಿ ಹುದ್ದೆಯನ್ನು ಹೊಂದಿರಬಾರದು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ಮೀರಿರಬಾರದು.

ವಿದ್ಯಾರ್ಥಿವೇತನದ ಮೊತ್ತ

  • ಡಿಗ್ರಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ – ₹12,000
  • ಡಿಗ್ರಿ ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ – ₹20,000

ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • 10th ಹಾಗೂ ದ್ವಿತೀಯ ಪಿಯುಸಿ ಅಂಕಪಟ್ಟಿ 
  • ಡಿಗ್ರಿ ಶಿಕ್ಷಣ ಸೇರಿದ ಹಾಗೂ ಶೈಕ್ಷಣಿಕ ದಾಖಲೆಗಳು 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/10/2024

Related Posts

Jio ಮಾಲಿಕತ್ವದ ರಿಲಯನ್ಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿವೇತನಕ್ಕೆ…

ಅರ್ಜಿ ಸಲ್ಲಿಸುವ ವಿಧಾನ 

ನೀವು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ಈ ಕೆಳಗೆ ನೀಡಿರುವ ಲಿಂಕ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ನಂತರ ಸ್ಕಾಲರ್‌ಶಿಪ್ ಪೋರ್ಟಲ್ ಪುಟ ತೆರೆದುಕೊಳ್ಳುತ್ತದೆ.

ಬಳಿಕ ಅಲ್ಲಿ ಕಾಣುವ ‘Students’ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಅಲ್ಲಿ ಮತ್ತೊಂದು ಹೊಸ ಪುಟ ತೆರೆಯುತ್ತದೆ.

ನಂತರ ‘Apply For Scholarship’ಆಯ್ಕೆಯ ಕೆಳಗಿರುವ ‘Login’ ಮೇಲೆ ಕ್ಲಿಕ್ ಮಾಡಿ. ಇದಾದ ನಂತರ ವೆಬ್‌ಪುಟದ ಮೇಲ್ಭಾಗದಲ್ಲಿ ಕಾಣುವ ‘Register’ ಮೇಲೆ ಕ್ಲಿಕ್ ಮಾಡಿ.

ನಂತರ ಹಂತ ಹಂತವಾಗಿ ನಿಮ್ಮ ವಿಳಾಸವನ್ನು ನಮೂದಿಸಿ, ಮೊಬೈಲ್’ಗೆ ಬರುವ OTP ಹಾಗೂ Captcha Code Enter ಮಾಡಿ, eKYC ಮಾಡುವ ಮೂಲಕ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ. ಆನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

PM Usha Scholarship

ಇತರೆ ವಿಷಯಗಳು

BPNL Recruitment 2024 | ಭಾರತೀಯ ಪಶುಪಾಲನಾ ನಿಗಮದಲ್ಲಿ 2200 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿ

Dog : ನಿಮ್ಮನೆ ನಾಯಿ ಮಾತು ನಿಮಗೆ ಅರ್ಥ ಆಗ್ತಾ ಇಲ್ಲ ಅಂದ್ರೆ ಹೀಗೆ ಮಾಡಿ

Leave A Reply
rtgh